ರಾಜ್ಯAbhiman studio: ವಿಷ್ಣುವರ್ಧನ್ ಫ್ಯಾನ್ಸ್ ಗೆ
ಮತ್ತೆ ನಿರಾಸೆ? ಕಾನೂನು ಹೋರಾಟಕ್ಕೆ ಬಾಲಣ್ಣ ಪುತ್ರಿ ಮುಂದು!
ಆ ಜಾಗವನ್ನ ನಾನು ಬಿಟ್ಟು ಕೊಡಲು ಸಿದ್ದವಿಲ್ಲ. ಕಾನೂನು ರೀತಿಯಲ್ಲಿ ಹೋರಾಟ ಮಾಡುತ್ತೇನೆ. 2003 ರಲ್ಲೇ 10 ಎಕರೆ ಮಾರಾಟವಾದ ವೇಳೆ ನಿಯಮ ಉಲ್ಲಂಘನೆ ಆಗದೇ ಇರೋದು ಈಗ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.