ಅಭಿಯಾನ

'ಬೆಂಗಳೂರು ಸರ್ಕಾರದ ಆಸ್ತಿ ಅಲ್ಲ, ಜನರ ಆಸ್ತಿ, ಅದನ್ನು ಸ್ವಚ್ಛವಾಗಿ ಕಾಪಾಡಿಕೊಳ್ಳಿ': 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನಕ್ಕೆ ಚಾಲನೆ; Video
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ನಿಗಮಗಳು, ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ಸಂಸ್ಥೆ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳ ಸಹಯೋಗದಲ್ಲಿ ಒಂದು ತಿಂಗಳ ಕಾಲ ಅಭಿಯಾನ ನಡೆಯಲಿದೆ.

"BDA, BMRDA ವ್ಯಾಪ್ತಿ ರಹಿತ ಬೆಂಗಳೂರು ಸಚಿವರ ನೇಮಕಕ್ಕೆ ವಿರೋಧ: ಸಂಸದ Tejasvi Surya ಕಚೇರಿಯಿಂದ ಅಭಿಯಾನ
ಅಭಿಯಾನದ ಬಗ್ಗೆ ಘೋಷಿಸಿದ ಸೂರ್ಯ, ಬೆಂಗಳೂರಿಗೆ ಸಂಪೂರ್ಣ ಜವಾಬ್ದಾರಿಯುತ ಸಚಿವರನ್ನು ನೇಮಿಸುವವರೆಗೆ ತಮ್ಮ ಕಚೇರಿಯು ಪ್ರತಿದಿನ ಸಾಮಾಜಿಕ ಮಾಧ್ಯಮಗಳ ಮೂಲಕ ಮುಖ್ಯಮಂತ್ರಿಗಳಿಗೆ ನೆನಪೋಲೆಯನ್ನು ಕಳುಹಿಸಲಿದೆ ಎಂದು ಸಂಸದರು ಹೇಳಿದ್ದಾರೆ.

BBMP ಅಭಿಯಾನ ಎಫೆಕ್ಟ್: ನಗರದಲ್ಲಿ ಡೆಂಗ್ಯೂ ಪ್ರಕರಣ ಶೇ.75ರಷ್ಟು ಇಳಿಕೆ
ಜನವರಿ 1 ರಿಂದ ಜುಲೈ 23 ರವರೆಗೆ ನಗರದಲ್ಲಿ ಕೇವಲ 1,676 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 7,280 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದವು.

ನಾಯಿ ಕಡಿತದಿಂದ ಯುವ ಕಬಡ್ಡಿ ಆಟಗಾರ ಸಾವು: ಎಚ್ಚೆತ್ತ BBMP; ರೇಬೀಸ್ ವಿರುದ್ಧ ಅಭಿಯಾನ ತೀವ್ರ
ಪಾಲಿಕೆ ನಾಯಿ ಹಿಡಿಯುವ ತಂಡವು ಕಳೆದ ನಾಲ್ಕೂವರೆ ವರ್ಷಗಳಲ್ಲಿ 1,107 ಬೀದಿ ನಾಯಿಗಳಲ್ಲಿ ರೇಬಿಸ್ ಸೋಂಕಿತ 673 ನಾಯಿಗಳನ್ನು ಪ್ರತ್ಯೇಕಿಸಿದೆ ಎಂದು ತಿಳಿದು ಬಂದಿದೆ.

ಜೆಡಿಎಸ್ ಗೆ ಪುನಶ್ಚೇತನ: ಮಂಡ್ಯ ಭದ್ರಕೋಟೆ ಮರಳಿ ಪಡೆಯಲು ನಿಖಿಲ್ ಕುಮಾರಸ್ವಾಮಿ ಅಭಿಯಾನ!
ಕುಮಾರಣ್ಣ ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗಬೇಕು. ಮೂರನೇ ಬಾರಿಗೆ 5 ವರ್ಷ ಪೂರ್ಣಾವಧಿ ಅಧಿಕಾರ ಹಿಡಿಯಬೇಕು. ಈ ಹಿಂದೆ ಕೊಟ್ಟ 20 ತಿಂಗಳ ಆಡಳಿತ ಎಲ್ಲರ ಮನಮುಟ್ಟಿದೆ.

'ಉಜ್ವಲ ಭವಿಷ್ಯಕ್ಕಾಗಿ ಶಾಲೆಗೆ ಬನ್ನಿ' ಅಭಿಯಾನ: ಶಿಕ್ಷಣದಿಂದ ದೂರ ಉಳಿದ ಮಕ್ಕಳಿಗಾಗಿ ಹುಡುಕಾಟ; ಮುಂಚೂಣಿಯಲ್ಲಿ ಗದಗ ಜಿಲ್ಲೆ!
ಸಚಿವರು ಮತ್ತು ಗದಗ ಶಾಸಕರಾದ ಎಚ್.ಕೆ. ಪಾಟೀಲ್ ಅವರ ನೇತೃತ್ವದಲ್ಲಿ ಗದಗ ಜಿಲ್ಲೆಯಲ್ಲಿ ಅಭಿಯಾನವೊಂದನ್ನು ಆರಂಭಿಸಲಾಗಿದ್ದು, ಈ ಅಭಿಯಾನದ ಮೂಲಕ ಶಾಲೆ ಬಿಟ್ಟ ಮಕ್ಕಳನ್ನು ಹುಡುಕಿ, ಅವರನ್ನು ಶಾಲೆಗೆ ಮರಳಿ ಕರೆತರುವ ಪ್ರಯತ್ನವನ್ನು ಮಾಡಲಾಗುತ್ತಿದೆ.

'ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ': ಹೋರಾಟಕ್ಕೆ ಜನತಾ ದಳ ಸಜ್ಜು; ಏಪ್ರಿಲ್ 12 ರಂದು ಬೃಹತ್ ಪ್ರತಿಭಟನೆ
ನಿರಂತರವಾಗಿ ಶೋಷಣೆ ಮಾಡುತ್ತಿದೆ. ಜನರು ರೋಸಿ ಹೋಗಿದ್ದಾರೆ. ಇನ್ನೆಷ್ಟು ದಿನ ಇದನ್ನು ಸಹಿಸಿಕೊಳ್ಳಬೇಕು. ಅದಕ್ಕೆ ನಾವು ಹೋರಾಟಕ್ಕೆ ಧುಮುಕಿದ್ದೇವೆ.

ಕಾಂಗ್ರೆಸ್ 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್' ರ‍್ಯಾಲಿಗೆ ತಿರುಗೇಟು ನೀಡಲು BJP ಮುಂದು: ‘ಭೀಮ ಸಂಗಮ’ ಅಭಿಯಾನ ಆರಂಭಕ್ಕೆ ಸಿದ್ಧತೆ!
ಜ.25 ರವರೆಗೆ ರಾಜ್ಯ ಮಟ್ಟದಿಂದ ಬೂತ್ ಮಟ್ಟದವರೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಭೀಮ ಸಂಗಮ ನಡೆಸಲು ಹೆಚ್ಚಿನ ಒತ್ತು ನೀಡಬೇಕು. ನಾವು ಯಾವಾಗ ಮತ್ತು ಯಾವ ಕಾರಣಕ್ಕೆ ಸಂವಿಧಾನ ತಿದ್ದುಪಡಿ ಮಾಡಿದ್ದೆವು. ಕಾಂಗ್ರೆಸ್ ಯಾವಾಗ ಮತ್ತು ಯಾವ ಕಾರಣಕ್ಕೆ ತಿದ್ದುಪಡಿ ಮಾಡಿತ್ತು ಎಂಬುದನ್ನು ದಾಖಲೆ ಸಮೇತ ವಿವರಿಸಬೇಕು.

ತಾಯಂದಿರ ಮರಣ ತಡೆಗೆ ಅಭಿಯಾನ: ಸಿಎಂ ಸಿದ್ದರಾಮಯ್ಯ
ರಾಷ್ಟ್ರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಕಡಿಮೆ ಇದೆ. 2018-20ರ ಅವಧಿಯಲ್ಲಿ ಮರಣ ಪ್ರಮಾಣ ಲಕ್ಷಕ್ಕೆ 69 ಇತ್ತು. ಈಗಲೂ ದೇಶದ ಅನುಪಾತ 97 ಇದೆ. 2022-24ರ ಅವಧಿಯಲ್ಲಿ ರಾಜ್ಯದಲ್ಲಿ ಮರಣ ಪ್ರಮಾಣ 55ಕ್ಕೆ ಇಳಿದಿದೆ.

