ಕ್ರೀಡೆಅತ್ಯಂತ ಅಪಾಯಕಾರಿ ಗೋಲ್ಡನ್ ಗ್ಲೋಬ್ ರೇಸ್ನಲ್ಲಿ 2ನೇ ಸ್ಥಾನ ಪಡೆದು ಇತಿಹಾಸ ನಿರ್ಮಿಸಿದ ಅಭಿಲಾಷ್ ಟೋಮಿ!
ಭಾರತೀಯ ನೌಕಾಪಡೆಯ ಮಾಜಿ ಕಮಾಂಡರ್ ಅಭಿಲಾಷ್ ಟೋಮಿ ಗೋಲ್ಡನ್ ಗ್ಲೋಬ್ ರೇಸ್ನಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಟೋಮಿ ಈ ಓಟವನ್ನು ಪೂರ್ಣಗೊಳಿಸಿದ ಮೊದಲ ಭಾರತೀಯರಾಗಿದ್ದಾರೆ.