ರಾಜ್ಯನಾರಾಯಣ ಗುರು ಹೆಸರಿನಲ್ಲಿ ನಿಗಮ ಸ್ಥಾಪನೆಗೆ ಸರ್ಕಾರ ಚಿಂತನೆ: ಸಚಿವ ಸುನೀಲ್ ಕುಮಾರ್
ಬಿಲ್ಲವ ಸಮುದಾಯದ ಅಭಿವೃದ್ಧಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಅಭಿವೃದ್ದಿ ನಿಗಮ ಸ್ಥಾಪಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.