ರಾಜ್ಯಕೇಂದ್ರ ಸರ್ಕಾರದ ಅಭಿವೃದ್ಧಿ ಆಧಾರಿತ ಬಜೆಟ್ ಕರ್ನಾಟಕದ ನಿರೀಕ್ಷೆಗಳನ್ನು ಪೂರೈಸಿದೆ: ಸಿಎಂ ಬೊಮ್ಮಾಯಿ
ಇತ್ತೀಚಿನ ಕೇಂದ್ರ ಬಜೆಟ್ ಅಭಿವೃದ್ಧಿ ಆಧಾರಿತವಾಗಿದ್ದು, ಈ ಬಜೆಟ್ ರಾಜ್ಯದ ಎಲ್ಲಾ ಪ್ರಮುಖ ಕ್ಷೇತ್ರಗಲ್ಲಿನ ನಿರೀಕ್ಷೆಗಳನ್ನು ಪೂರೈಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.