ರಾಜ್ಯವಿಧಾನ ಪರಿಷತ್ ಸದಸ್ಯರಿಗೆ ಅಭಿವೃದ್ಧಿ ನಿಧಿ ಹಂಚಿಕೆ ಬಗ್ಗೆ ಸಿಎಂ ಸ್ಪಂದನೆ: ಶೀಘ್ರವೇ ಮಂಜೂರು ಮಾಡುವ ಭರವಸೆ!
ನಮ್ಮಲ್ಲಿ ಶಾಸಕರಿಗೆ ನೀಡಬೇಕಾದ 8,000 ಕೋಟಿ ರೂ. ಹಣವಿದೆ. ನಾನು ಅವರಿಗೆ ಇಷ್ಟು ಮೊತ್ತದ ಹಣ ನೀಡುತ್ತೇನೆ ಎಂದು ಭರವಸೆ ನೀಡಲು ಬಯಸುವುದಿಲ್ಲ, ಆದರೆ ಕೆಲ ಪ್ರಮಾಣದಲ್ಲಿ ಹಣವನ್ನು ಹಂಚಿಕೆ ಮಾಡಲಾಗುವುದು