ರಾಜ್ಯವ್ಯರ್ಥ ಖರ್ಚು: ಜೋಗ ಜಲಪಾತ ಅಭಿವೃದ್ಧಿ ಪ್ರಸ್ತಾವನೆ ಬಗ್ಗೆ ಅಧಿಕಾರಿಗಳ ಅತೃಪ್ತಿ!
ತಮ್ಮ ಅಧಿಕಾರಾವಧಿಯ ಕೊನೆಯ ದಿನಗಳಲ್ಲಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜೋಗ ಜಲಪಾತ ನಿರ್ವಹಣಾ ಪ್ರಾಧಿಕಾರ ಮತ್ತು ಶಿವಮೊಗ್ಗ ಜಿಲ್ಲಾಡಳಿತದ ಮೂಲಕ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಪ್ರಸ್ತಾವನೆಯೊಂದನ್ನು ಅನುಮೋದಿಸಿದರು.