ರಾಜಕೀಯಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಕರಾವಳಿ ಜಿಲ್ಲೆಗಳ ಅಭಿವೃದ್ಧಿ ಕುಸಿತ: ಸಿಎಂ ಸಿದ್ದರಾಮಯ್ಯ ಹೇಳಿಕೆ ಹಿಂದೆ ರಾಜಕೀಯ ತಂತ್ರ?
ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಒಂದು ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಅದು ಕರಾವಳಿ ಭಾಗ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಹಿಂದಿನ ಬಿಜೆಪಿ ಸರ್ಕಾರ ಆಡಳಿತದಲ್ಲಿ ಶಿಕ್ಷಣ(ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ) ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹಿಂದೆ ಬಿದ್ದಿವೆ ಎಂದು.