ಶಿವಸೇನಾ (ಯುಬಿಟಿ) ನಾಯಕ ವಿನೋದ್ ಘೋಸಲ್ಕರ್ ಅವರ ಪುತ್ರ ಮಾಜಿ ಕಾರ್ಪೊರೇಟರ್ ಅಭಿಷೇಕ್ ಅವರ ಮೇಲೆ ಫೇಸ್ಬುಕ್ ಲೈವ್ನಲ್ಲೇ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.