ಕ್ರೀಡೆರಾಷ್ಟ್ರೀಯ ಶೂಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆ: ಆರು ಪದಕ ಗೆದ್ದ ಬೆಂಗಳೂರಿನ ತರುಣ ಅಭಿಷೇಕ್ ಶೇಖರ್!
ಮಧ್ಯಪ್ರದೇಶ ರಾಜ್ಯ ಶೂಟಿಂಗ್ ಅಕಾಡೆಮಿಯಲ್ಲಿ ನಡೆದ ಸ್ಪರ್ಧೆಯಲ್ಲಿ 10-ಮೀಟರ್ ಏರ್ ರೈಫಲ್ ಫೈನಲ್ನಲ್ಲಿ 251.4 ಅಂಕ ಗಳಿಸುವುದರೊಂದಿಗೆ ಬೆಳ್ಳಿಯ ಜೊತೆಗೆ ಮೂರು ಚಿನ್ನದ ಪದಕಗಳನ್ನು ಗೆದ್ದರು.