ಅಭ್ಯಾಸ್

ವೈಮಾನಿಕ ಗುರಿ ಧ್ವಂಸ ಸಾಮರ್ಥ್ಯದ 'ಅಭ್ಯಾಸ್' ಪರೀಕ್ಷಾರ್ಥ ಹಾರಾಟ ಯಶಸ್ವಿ: DRDO

ವೈಮಾನಿಕ ಗುರಿ ಧ್ವಂಸ ಸಾಮರ್ಥ್ಯದ 'Abhyas' ಪರೀಕ್ಷಾರ್ಥ ಹಾರಾಟ ಯಶಸ್ವಿ: DRDO
ಭಾರತದ ಕ್ಷಿಪಣಿ ವ್ಯವಸ್ಥೆಗೆ ಹೆಚ್ಚಿನ ಬಲ ತುಂಬುವ ವೈಮಾನಿಕ ಗುರಿ ಧ್ವಂಸ ಸಾಮರ್ಥ್ಯದ 'ಅಭ್ಯಾಸ್'ನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ ಎಂದು ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ DRDO ಹೇಳಿದೆ.

