ಅಮರದೀಪ್

ಅಭಿಮಾನಿಗಳಿಂದ ಗಲಾಟೆ: ತೆಲುಗು ಬಿಗ್ ಬಾಸ್ 7 ವಿಜೇತ ಪಲ್ಲವಿ ಪ್ರಶಾಂತ್ ಬಂಧನ
ಹೈದರಾಬಾದ್ನಲ್ಲಿ ನಡೆದ ವಿಧ್ವಂಸಕ ಘಟನೆಗೆ ಸಂಬಂಧಿಸಿದಂತೆ ಬಿಗ್ ಬಾಸ್ ತೆಲುಗು ಸೀಸನ್ 7 ವಿಜೇತ ಪಲ್ಲವಿ ಪ್ರಶಾಂತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ತೆಲುಗು Biggboss ವಿಜೇತ ಪಲ್ಲವಿ ಪ್ರಶಾಂತ್ ಅಭಿಮಾನಿಗಳಿಂದ ದಾಂದಲೆ; Runner up ಅಮರ್ ದೀಪ್ ಕಾರು ಧ್ವಂಸ, ವಿಡಿಯೋ!
ನಟ ಅಕಿನೇನಿ ನಾಗಾರ್ಜುನ ನಡೆಸಿಕೊಡುತ್ತಿರುವ ಬಿಗ್ ಬಾಸ್ ತೆಲುಗು ಸೀಸನ್ 7ರ ಗ್ರ್ಯಾಂಡ್ ಫಿನಾಲೆ ಭಾನುವಾರ ನಡೆಯಿತು. ಸಾಮಾನ್ಯ ವ್ಯಕ್ತಿಯಾಗಿ ಬಿಗ್ ಬಾಸ್ ಗೆ ಎಂಟ್ರಿಯಾಗಿದ್ದ ಪಲ್ಲವಿ ಪ್ರಶಾಂತ್ ಬಿಗ್ ಬಾಸ್ ಟ್ರೋಫಿ ಗೆದ್ದಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

