ವಿದೇಶಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: ಇರಾನ್ ಅಣ್ವಸ್ತ್ರ ಹೊಂದಲು ಅವಕಾಶವೇ ಇಲ್ಲ, ಶಾಂತಿ ಮಾತುಕತೆ ವಿಫಲವಾದರೆ ದಾಳಿ ಖಚಿತ- ಅಮೆರಿಕಾ ಎಚ್ಚರಿಕೆ
ಯುದ್ಧ ಪರಿಸ್ಥಿತಿ ತೀವ್ರವಾಗಿದ್ದರೂ ರಾಜತಾಂತ್ರಿಕ ಮಾತುಕತೆಗಳು ಮುಂದುವರಿದಿವೆ. ವಿಶೇಷವಾಗಿ ಲೆಬನಾನ್ನಲ್ಲಿ ನಡೆಯುತ್ತಿರುವ ಸಂಘರ್ಷವನ್ನೂ ಯುದ್ಧ ಅಂತ್ಯ ಒಪ್ಪಂದದ ಭಾಗವನ್ನಾಗಿಸಬೇಕು ಎಂದು ಇರಾನ್ ಒತ್ತಾಯಿಸಿದೆ.