ಸಿನಿಮಾ ಸುದ್ದಿಸ್ಯಾಂಡಲ್ ವುಡ್ ನಲ್ಲಿ ತಯಾರಾಗ್ತಿದೆ ಡಾನ್ ಅಮರ್ ಆಳ್ವ ಜೀವನಾಧಾರಿತ ಚಿತ್ರ, ಆದ್ರೆ ರಿಷಬ್ ಶೆಟ್ಟಿ ನಾಯಕನಲ್ಲ!
ಭೂಗತ ಲೋಕ ಎನ್ನುವುದು ಸ್ಯಾಂಡಲ್ ವುಡ್ ಸೇರಿದಂತೆ ಚಿತ್ರೋದ್ಯಮದವರ ಆಸಕ್ತಿದಾಯಕ ಕ್ಷೇತ್ರವಾಗಿದೆ. ಉಪೇಂದ್ರ ಅಭಿನಯದ ಆರ್ ಚಂದ್ರುವಿನ ಕಬ್ಜ ಸಹ ಓರ್ವ ಗ್ಯಾಂಗ್ ಸ್ಟರ್ ಜೀವನಾಧಾರಿತ ಕಥೆಯಾಗಿದೆ.