ರಾಜ್ಯರಾಜಕೀಯ ಪ್ರಭಾವ ಬಳಸಿ ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ? ಸಚಿವ ಖಂಡ್ರೆ ಸಹೋದರ ಅಮರ್ ಖಂಡ್ರೆಗೆ ಹೈಕೋರ್ಟ್ ನೋಟಿಸ್
ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಇಲಾಖೆ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ಸಹೋದರ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಅಮರ್ ಖಂಡ್ರೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆ ಕುರತು ವರದಿ ಇಲ್ಲಿದೆ: