ದೇಶಕಾನ್ಪುರ ಎನ್'ಕೌಂಟರ್ ಪ್ರಕರಣ: ಕುಖ್ಯಾತ ರೌಡಿ ವಿಕಾಸ್ ದುಬೆ ಆಪ್ತ ಅಮರ್ ದುಬೆ ಎನ್'ಕೌಂಟರ್ ನಲ್ಲಿ ಹತ್ಯೆ!
ಉತ್ತರಪ್ರದೇಶದ ಕಾನ್ಪುರದಲ್ಲಿ ಕಳೆದ ಶುಕ್ರವಾರ 8 ಮಂದಿ ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಹಾಗೂ ಕುಖ್ಯಾತ ರೌಡಿ ವಿಕಾಸ್ ದುಬೆ ಆಪ್ತ ಅಮರ್ ದುಬೆಯನ್ನು ಎನ್'ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.