ರಾಜಕೀಯಬೆಳಗಾವಿ ಉಪ ಚುನಾವಣೆ ಟಿಕೆಟ್ ಆಕಾಂಕ್ಷಿಯಲ್ಲ: ರಮೇಶ್ ಜಾರಕಿಹೊಳಿ ಪುತ್ರ ಅಮರ್ ನಾಥ್
ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಪುತ್ರ ಅಮರ್ ನಾಥ್ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.ಈ ಕುರಿತಂತೆ ಪ್ರತಿಕ್ರಿಯಿಸಿರುವ ಅಮರ್ ನಾಥ್, ನಾನು ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಟಿಕೆಟ್ ಆಕಾಂಕ್ಷಿಯಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.