ಸಿನಿಮಾ ಸುದ್ದಿನಟಿ ಅಮಲಾ ಪೌಲ್ ವಿರುದ್ಧ ಕೇಸ್ ದಾಖಲಿಸಿ ಎಂದ ಪುದುಚೇರಿ ಗವರ್ನರ್ ಕಿರಣ್ ಬೇಡಿ
ದಕ್ಷಿಣ ಭಾರತದ ಖ್ಯಾತ ನಟಿ ಅಮಲಾ ಪೌಲ್ ವಿರುದ್ಧ ಕೂಡಲೇ ತೆರಿಗೆ ವಂಚನೆ ಪ್ರಕರಣ ದಾಖಲಿಸುವಂತೆ ಪುದುಚೇರಿ ಲೆ.ಗವರ್ನರ್ ಕಿರಣ್ ಬೇಡಿ ಅವರು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.