ರಾಜ್ಯ5 ಹುಲಿಗಳ ಸಾವು: ಡಿಸಿಎಫ್ ಸೇರಿ ನಾಲ್ವರು ಅಧಿಕಾರಿಗಳ ಅಮಾನತಿಗೆ ಈಶ್ವರ್ ಖಂಡ್ರೆ ಶಿಫಾರಸು
ತನಿಖಾ ಸಮಿತಿ ಸಲ್ಲಿಸಿದ ಪ್ರಾಥಮಿಕ ವರದಿಯನ್ನು ಆಧರಿಸಿ ಈಶ್ವರ್ ಖಂಡ್ರೆ ಅವರು ವೈ ಚಕ್ರಪಾಣಿ ಮತ್ತು ಇತರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸೂಚಿಸಿದ್ದಾರೆ.