ಅಮಾನತು

ದೆಹಲಿ ಕಟ್ಟಡ ಕುಸಿತ ದುರಂತ: ರಾಜಸ್ಥಾನದಲ್ಲಿ ತಲೆಮರೆಸಿಕೊಂಡಿದ್ದ ಪಿಜಿ ಮಾಲೀಕ ಅಂದರ್; ಐವರು ಅಧಿಕಾರಿಗಳ ಅಮಾನತು!
ದೇಶ

ದೆಹಲಿ ಕಟ್ಟಡ ಕುಸಿತ ದುರಂತ: ರಾಜಸ್ಥಾನದಲ್ಲಿ ತಲೆಮರೆಸಿಕೊಂಡಿದ್ದ ಪಿಜಿ ಮಾಲೀಕ ಅಂದರ್; ಐವರು ಅಧಿಕಾರಿಗಳ ಅಮಾನತು!

ಘಟನೆಯ ನಂತರ, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (MCD) ಸೋಮವಾರ ದಕ್ಷಿಣ ವಲಯದ ಉಪ ಆಯುಕ್ತ ರಾಕೇಶ್ ಕುಮಾರ್ ಮತ್ತು ನಾಲ್ವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದೆ.

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್: ಅಮಾನತು ಆದೇಶಕ್ಕೆ KSAT ತಡೆ; ಸರ್ಕಾರಕ್ಕೆ ಹಿನ್ನಡೆ
ರಾಜ್ಯ

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್: ಅಮಾನತು ಆದೇಶಕ್ಕೆ KSAT ತಡೆ; ಸರ್ಕಾರಕ್ಕೆ ಹಿನ್ನಡೆ

ಗುರುರಾಜ್ ಜೋಶಿ ಮತ್ತು ಅಣ್ಣಾಸಾಹೇಬ್ ದೇಶಮುಖ್ ಅವರು 2025ರ ಅಕ್ಟೋಬರ್ 12ರಂದು ನಡೆದ RSS ಪಥಸಂಚಲನದಲ್ಲಿ ಭಾಗವಹಿಸಿದ್ದರು ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಅವರನ್ನು ಅಮಾನತುಗೊಳಿಸಿತ್ತು.

ಜೈಲು ಕೈದಿ ಜೊತೆಗೆ ಸರಸ ಸಲ್ಲಾಪ: PSI ಜಯಶ್ರೀ ಸಸ್ಪೆಂಡ್!
ರಾಜ್ಯ

ಜೈಲು ಕೈದಿ ಜೊತೆಗೆ ಸರಸ ಸಲ್ಲಾಪ: PSI ಜಯಶ್ರೀ ಸಸ್ಪೆಂಡ್!

ತುಮಕೂರಿನ ಕುಣಿಗಲ್ ಮೂಲದ, ಬೆಳಗಾವಿ ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿ (ರೌಡಿಶೀಟರ್) ಸಾಯಿಕುಮಾರ್ ಅಲಿಯಾಸ್ ಸುರೇಶ್ ಎಂಬಾತನೊಂದಿಗೆ ಪಿಎಸ್ಐ ಜಯಶ್ರೀ ಅವರು ವೀಡಿಯೋ ಕಾಲ್ ಹಾಗೂ ಅಕ್ರಮ ಸಂಪರ್ಕ ಹೊಂದಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಬೀದಿ ದೀಪಗಳ ನಿರ್ವಹಣೆಯಲ್ಲಿ ಲೋಪ: ಕಾರ್ಯಪಾಲಕ ಎಂಜಿನಿಯರ್‌ ಅಮಾನತುಗೊಳಿಸಿದ ಸಚಿವ ಕೃಷ್ಣ ಬೈರೇಗೌಡ
ರಾಜ್ಯ

ಬೀದಿ ದೀಪಗಳ ನಿರ್ವಹಣೆಯಲ್ಲಿ ಲೋಪ: ಕಾರ್ಯಪಾಲಕ ಎಂಜಿನಿಯರ್‌ ಅಮಾನತುಗೊಳಿಸಿದ ಸಚಿವ ಕೃಷ್ಣ ಬೈರೇಗೌಡ

ಆಗಸ್ಟ್ 28ರಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ನಡೆಸಿದ ಪರಿಶೀಲನೆಯ ವೇಳೆ, ಹಡ್ಸನ್ ಸರ್ಕಲ್‌ನಿಂದ ಚಾಲುಕ್ಯ ಸರ್ಕಲ್‌ವರೆಗೆ ಇರುವ 222 ಬೀದಿ ದೀಪಗಳ ಪೈಕಿ 140 ದೀಪಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಪತ್ತೆಯಾಗಿತ್ತು

'ಹಣ ಕೊಟ್ಟು ಹುದ್ದೆ ಪಡೆದೆವು, ಒಟ್ಟಿಗೆ ಸಂಪಾದಿಸೋಣ': Audio viral, ಮೂವರು PSI ಅಮಾನತು
ರಾಜ್ಯ

'ಹಣ ಕೊಟ್ಟು ಹುದ್ದೆ ಪಡೆದೆವು, ಒಟ್ಟಿಗೆ ಸಂಪಾದಿಸೋಣ': Audio viral, ಮೂವರು PSI ಅಮಾನತು

ಮೂವರೂ ಸ್ನೇಹಿತರಾಗಿದ್ದು, ಹಳಿಯಾಳ ಪಿಎಸ್‌ಐ ಹುದ್ದೆ ಪಡೆಯಲು ನೀಡಲಾದ ಲಂಚದ ಹಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪರಸ್ಪರ ಚರ್ಚಿಸುತ್ತಿದ್ದರು ಎನ್ನಲಾಗಿದೆ.

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು
ರಾಜ್ಯ

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಹುನಸಗಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಸಹಾಯಕ ಶಿಕ್ಷಕ ಗುರುರಾಜ್ ಜೋಶಿ ಹಾಗೂ ಸುರಪುರ ತಾಲೂಕಿನ ಕುಪ್ಪಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾ ಸಾಹೇಬ್ ದೇಶಮುಖ್ ಅಮಾನತುಗೊಂಡಿದ್ದಾರೆ.

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ರಾಜ್ಯ ಸರ್ಕಾರ ಒಪ್ಪಿಗೆ..!
ರಾಜ್ಯ

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ರಾಜ್ಯ ಸರ್ಕಾರ ಒಪ್ಪಿಗೆ..!

ತಮ್ಮ ಪುತ್ರಿಗೆ ಸರ್ಕಾರಿ ಉದ್ಯೋಗ ಪಡೆಯಲು ನಕಲಿ ಆದಾಯ ಪ್ರಮಾಣಪತ್ರ ಬಳಸಿದ್ದಾರೆ ಎಂಬ ಆರೋಪ ಸಾಹುಕಾರ್ ವಿರುದ್ಧ ಕೇಳಿಬಂದಿತ್ತು.

ಮಹಾರಾಷ್ಟ್ರ: ಅಭಿಜೀತ್ ದೀಪ್ಕೆ ಪ್ರತಿಭಟನೆಯ ಎಚ್ಚರಿಕೆ; ಶಾಲಾ ಪ್ರಾಂಶುಪಾಲರ ಅಮಾನತು! Video
ದೇಶ

ಮಹಾರಾಷ್ಟ್ರ: ಅಭಿಜೀತ್ ದೀಪ್ಕೆ ಪ್ರತಿಭಟನೆಯ ಎಚ್ಚರಿಕೆ; ಶಾಲಾ ಪ್ರಾಂಶುಪಾಲರ ಅಮಾನತು! Video

ಪ್ರಾಂಶುಪಾಲರ ವಿರುದ್ಧ ಗ್ರಾಮಸ್ಥರು ಐದು ಬಾರಿ ದೂರು ನೀಡಿದ್ದರೂ, ಸಂಘಟನೆಯು ಈ ವಿಷಯವನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸುವವರೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.

ಬೆಂಗಳೂರು 5 ಪೊಲೀಸ್‌ ಆಯುಕ್ತಾಲಯಗಳ ಪ್ರಸ್ತಾವನೆ ಮಾಹಿತಿ ಸೋರಿಕೆ ಆರೋಪ; ಮಹಿಳಾ ಪೇದೆ ಸೇರಿ ನಾಲ್ಕು ಸಿಬ್ಬಂದಿಗಳ ಅಮಾನತು..!
ರಾಜ್ಯ

ಬೆಂಗಳೂರು 5 ಪೊಲೀಸ್‌ ಆಯುಕ್ತಾಲಯಗಳ ಪ್ರಸ್ತಾವನೆ ಮಾಹಿತಿ ಸೋರಿಕೆ ಆರೋಪ; ಮಹಿಳಾ ಪೇದೆ ಸೇರಿ ನಾಲ್ಕು ಸಿಬ್ಬಂದಿಗಳ ಅಮಾನತು..!

ಪೊಲೀಸ್‌ ಆಯುಕ್ತರ ಕಚೇರಿಯಿಂದ ಸಿದ್ಧಪಡಿಸಲಾಗಿದ್ದ ಪ್ರಸ್ತಾವನೆಯನ್ನು ಅನಧಿಕೃತವಾಗಿ ಹಂಚಿಕೆ ಮಾಡಿದ ಆರೋಪದ ಮೇಲೆ ಈ ನಾಲ್ವರನ್ನು ತಪ್ಪಿತಸ್ಥರೆಂದು ಪರಿಗಣಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.