ಅಧಿಕೃತ ಆದೇಶದ ಪ್ರಕಾರ, 1993 ರ ಬ್ಯಾಚ್ನ ಐಪಿಎಸ್ ಅಧಿಕಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಡೈರಕ್ಟರ್ ಜನರಲ್ ಆಫ್ ಪೋಲಿಸ್ (ಪೊಲೀಸ್ ಮ್ಯಾನುಯಲ್) ಆಗಿ ನೇಮಿಸಲಾಗಿದೆ.