ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಜೂನ್ 5 ರಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ್ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿತ್ತು.