ದೇಶರೈತರ ಪ್ರತಿಭಟನೆ: ಹರಿಯಾಣದ 7 ಜಿಲ್ಲೆಗಳಲ್ಲಿ ಫೆ.15ರವರೆಗೆ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತ
ರೈತರ 'ದೆಹಲಿ ಚಲೋ' ಪ್ರತಿಭಟನಾ ಮೆರವಣಿಗೆ ದೃಷ್ಟಿಯಿಂದ ಹರಿಯಾಣ ಸರ್ಕಾರವು ಮಂಗಳವಾರ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬಲ್ಕ್ ಎಸ್ಎಂಎಸ್ ಸೇವೆಗಳ ಮೇಲಿನ ನಿಷೇಧವನ್ನು ಫೆಬ್ರವರಿ 15 ರವರೆಗೆ ವಿಸ್ತರಿಸಿದೆ.