ವಿದೇಶಜೈಲಿನಲ್ಲಿ ಇಮ್ರಾನ್ ಖಾನ್ ಬದುಕಿದ್ದಾರೋ ಅಥವಾ ಸತ್ತಿದಾರೋ? ಪಾಕ್ ಸರ್ಕಾರಕ್ಕೆ ಪುತ್ರನ ವಾರ್ನಿಂಗ್ ಏನು?
ನ್ಯಾಯಾಲಯದ ಸ್ಪಷ್ಟ ಆದೇಶಗಳ ಹೊರತಾಗಿಯೂ, ಅವರ ಸಹೋದರಿಯರಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ಯಾವುದೇ ಫೋನ್ ಕರೆಗಳಿಲ್ಲ, ಯಾವುದೇ ಮಾತುಕತೆ ನಡೆಯುತ್ತಿಲ್ಲ ಎಂದು ಖಾಸಿಮ್ ಖಾನ್ ತಿಳಿಸಿದ್ದಾರೆ.