ಬಾಲಿವುಡ್ಕೊರೋನಾ ಎರಡನೇ ಡೋಸ್ ಲಸಿಕೆ ಪಡೆದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್
ಕೊರೋನಾ ಎರಡನೇ ಅಲೆ ಇಡೀ ದೇಶವನ್ನೇ ತತ್ತರಿಸಿದೆ. ಹೀಗಿರುವಾಗ ಕೊರೋನಾ ವೈಸರ್ ನಿಂದ ಕಾಪಾಡಿಕೊಳ್ಳಬೇಕಾದರೆ ಲಸಿಕೆ ಹಾಕಿಸಿಕೊಳ್ಳುವುದು ಅತ್ಯವಶ್ಯಕವಾಗಿದೆ. ಈ ವಿಚಾರದಲ್ಲಿ ಬಾಲಿವುಡ್ ತಾರೆಯರು ಬಹಳ ಎಚ್ಚರಿಕೆಯಿಂದಿದ್ದಾರೆ.