ದೇಶನ್ಯೂಸ್ಕ್ಲಿಕ್ ಪ್ರಕರಣ: ಯುಎಪಿಎ ಅಡಿಯಲ್ಲಿ ಬಂಧನ ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ಪುರಕಾಯಸ್ಥ, ಚಕ್ರವರ್ತಿ
ನ್ಯೂಸ್ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಅದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಯುಎಪಿಎ ಅಡಿಯಲ್ಲಿ ತಮ್ಮನ್ನು ಬಂಧಿಸಿರುವ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸೋಮವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.