ಸಿನಿಮಾ ಸುದ್ದಿ'ಉತ್ತರಕಾಂಡ' ಚಿತ್ರದ ಮೂಲಕ ಬಾಲಿವುಡ್ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಸ್ಯಾಂಡಲ್ವುಡ್ಗೆ ಎಂಟ್ರಿ
ಜನಪ್ರಿಯ ಬಾಲಿವುಡ್ ಸಂಗೀತ ನಿರ್ದೇಶಕ ಮತ್ತು ಗಾಯಕ ಅಮಿತ್ ತ್ರಿವೇದಿ ಅವರು ಧನಂಜಯ್ ಮತ್ತು ಶಿವರಾಜ್ಕುಮಾರ್ ನಟನೆಯ ಬಹು ನಿರೀಕ್ಷಿತ ಬಹುತಾರಾಗಣದ ಚಿತ್ರ ಉತ್ತರಕಾಂಡದೊಂದಿಗೆ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಚಿತ್ರವನ್ನು ರೋಹಿತ್ ಪದಕಿ ನಿರ್ದೇಶಿಸಿದ್ದಾರೆ.