ಅಮಿತ್ ಪಂಗಲ್

ಟೋಕಿಯೊ ಒಲಂಪಿಕ್ಸ್: ಬಾಕ್ಸಿಂಗ್ ನಲ್ಲಿ ಅಮೀತ್ ಪಂಗಲ್ ಗೆ ಸೋಲು
ಭಾರತದ ಸ್ಟಾರ್ ಬಾಕ್ಸರ್ ಅಮಿತ್ ಪಂಗಲ್ ಒಲಿಂಪಿಕ್ಸ್ ಕ್ರೀಡಾ ಕೂಟದ ಪುರುಷರ 52 ಕೆ.ಜಿ ವಿಭಾಗದ ಪ್ರೀ ಕ್ವಾರ್ಟರ್ ಫೈನಲ್ಸ್ ವಿಭಾಗದಲ್ಲಿ ಸೋತು ನಿರಾಸೆ ಅನುಭವಿಸಿದರು.

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್: ಅಮಿತ್ ಪಂಗಲ್ ಗೆ ಬೆಳ್ಳಿ ಪದಕ
ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ52 ಕೆಜಿ ಸ್ಪರ್ಧೆಯ ಫೈನಲ್‌ನಲ್ಲಿ ಅಮಿತ್ ಪಂಗಲ್ ಫೈನಲ್ಸ್ ನಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ. ಒಲಿಂಪಿಕ್ ಚಾಂಪಿಯನ್ ಉಜ್ಬೇಕಿಸ್ತಾನ್‌ನ ಶಖೋಬಿಡಿನ್ ಜೊಯಿರೊವ್ ವಿರುದ್ಧ 2-3 ತೀರ್ಪಿನ ನಂತರ ಸೋಲುಂಡಿದ್ದಾರೆ.

ಬಾಕ್ಸಿಂಗ್ ವಿಶ್ವಕಪ್: ಭಾರತಕ್ಕೆ 3 ಚಿನ್ನ ಸೇರಿದಂತೆ ಒಂಬತ್ತು ಪದಕ
ಜರ್ಮನಿಯ ಕಲೋನ್‌ನಲ್ಲಿ ನಿನ್ನೆ ಕೊನೆಗೊಂಡ ಕಲೋನ್ ಬಾಕ್ಸಿಂಗ್ ವಿಶ್ವಕಪ್‌ನಲ್ಲಿ ಭಾರತ ಮೂರು ಚಿನ್ನ, ಎರಡು ಬೆಳ್ಳಿ ಮತ್ತು ನಾಲ್ಕು ಕಂಚು ಸೇರಿದಂತೆ ಒಂಬತ್ತು ಪದಕಗಳನ್ನು ಗೆದ್ದುಕೊಂಡಿದೆ.

ಬಾಕ್ಸಿಂಗ್ ವಿಶ್ವಕಪ್: ಅಮಿತ್ ಪಂಗಲ್ ಗೆ ಚಿನ್ನ, ಸತೀಶ್ ಕುಮಾರ್ ಗೆ ಬೆಳ್ಳಿ ಪದಕ
ಟೋಕಿಯೊ ಒಲಿಂಪಿಕ್ಸ್ ಗೆ ಆಯ್ಕೆಯಾಗಿರುವ ಭಾರತದ ಬಾಕ್ಸರ್ ಅಮಿತ್ ಪಂಗಲ್ (52 ಕೆಜಿ) ಅವರು ಶನಿವಾರ ಕಲೋನ್ ವಿಶ್ವಕಪ್‌ನಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.

ಇಂಡಿಯಾ ಓಪನ್ ಬಾಕ್ಸಿಂಗ್‌ನಲ್ಲಿ ಭಾರತಕ್ಕೆ ಸ್ವರ್ಣ ತ್ರಿಬಲ್: ಮೇರಿ ಕೋಮ್, ಸರಿತಾ, ಅಮಿತ್‌ಗೆ ಬಂಗಾರ
ಆರು ಬಾರಿ ವಿಶ್ವ ಚಾಂಪಿಯನ್ ಎಂಸಿ ಮೇರಿ ಕೋಮ್ ಮತ್ತು ಎಲ್. ಸರೀತಾ ದೇವಿ ಇಲ್ಲಿ ನಡೆಯುತ್ತಿರುವ ಇಂಡಿಯನ್ ಓಪನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕವ ಗಳಿಸಿಕೊಂಡಿದ್ದಾರೆ.

ಏಷ್ಯನ್ ಬಾಕ್ಸಿಂಗ್ ಪಂದ್ಯಾವಳಿ: ಅಮಿತ್ ಪಂಗಲ್ ಗೆ ಸ್ವರ್ಣ ಪದಕ
ಇಲ್ಲಿ ನಡೆಯುತ್ತಿರುವ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಬಾರತೀಯ ಬಾಕ್ಸರ್ ಅಮಿತ್ ಪಂಗಲ್ ಪುರುಷರ 52 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿಕೊಂಡಿದ್ದಾರೆ.

