ಏಷ್ಯನ್ ಕ್ರೀಡಾಕೂಟದ ಸ್ವರ್ಣ ಪದಕ ವಿಜೇತ ಅಮಿತ್ ಪಂಗಲ್ ಹಾಗೂ ಪೂಜಾ ರಾಣಿ ಅವರು ಬ್ಯಾಂಕಾಕ್ ನಲ್ಲಿ ನಡೆಯುತ್ತಿರುವ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದು...