ಸಿನಿಮಾ ಸುದ್ದಿಡಾ. ರಾಜ್ ಕಾಲದಲ್ಲಿ ತೆರೆ ಕಾಣುತ್ತಿದ್ದಂತಹ ಚಿತ್ರಗಳನ್ನು ನಿರ್ಮಿಸುವಾಸೆ: ಅಮಿತ್ ಪೂಜಾರಿ
ಕನ್ನಡ ಚಿತ್ರರಂಗ ಸಾಕಷ್ಟು ಉತ್ತಮ ಚಿತ್ರಗಳನ್ನು ಕಂಡಿದೆ. ಅದ್ಭುತ ಕಲಾವಿದರು ಪ್ರತಿಭೆಯ ಮೂಲಕ ಇಂದಿಗೂ ಜೀವಂತವಾಗಿದ್ದಾರೆ. ಆದಾಗ್ಯೂ ಡಾ. ರಾಜ್ ಸಿನಿಮಾಗಳೆಂದರೆ ಎಲ್ಲರಿಗೂ ಅದೇನೋ ಪ್ರೀತಿ, ಅಚ್ಚುಮೆಚ್ಚು.