ಅಮಿತ್ ಮಾಳವಿಯಾ

ಬಿಜೆಪಿಯ ಹೊಸ ತಂಡದಿಂದ ಹೊರಗುಳಿದ ಅಮಿತ್ ಮಾಳವಿಯಾ, ಮೊದಲ ರಿಯಾಕ್ಷನ್!
ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ. ಪ್ರಮುಖ ಜವಾಬ್ದಾರಿಗಳ ಪಟ್ಟಿಯನ್ನು ಪಕ್ಷದ ಕೇಂದ್ರ ಕಚೇರಿಯಿಂದ ಅಧಿಕೃತವಾಗಿ ಪ್ರಕಟಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಜೊತೆಗೆ ರನ್ಯಾ ರಾವ್: ಫೋಟೋ ಹಂಚಿಕೊಂಡ ಅಮಿತ್ ಮಾಳವಿಯಾ
"ಕಾಂಗ್ರೆಸ್ ಗೋಲ್ಡ್ ಫೀಲ್ಡ್" ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಫೋಟೋ ಹಂಚಿಕೊಂಡಿರುವ ಮಾಳವಿಯಾ, ಕರ್ನಾಟಕದಲ್ಲಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣ ಈಗ ಸಿಎಂ ಸಿದ್ದರಾಮಯ್ಯ ಅವರ ಮನೆಬಾಗಿಲು ತಲುಪಿದೆ.

ಮೀಸಲಾತಿ ಕುರಿತು ವೀಡಿಯೋ ಪೋಸ್ಟ್: ಜೆಪಿ ನಡ್ಡಾ, ಅಮಿತ್ ಮಾಳವೀಯಾ, ವಿಜಯೇಂದ್ರ ವಿರುದ್ಧ FIR!
ಮೀಸಲಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿಯುಳ್ಳ ವೀಡಿಯೊ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ...

ಮಮತಾ ಬಗ್ಗೆ ಅವಹೇಳನಕಾರಿ ಪೋಸ್ಟ್: ಬಿಜೆಪಿಯ ಅಮಿತ್ ಮಾಳವಿಯಾ ವಿರುದ್ಧ ಪೊಲೀಸ್ ದೂರು
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ನಾಯಕ ಅಮಿತ್ ಮಾಳವಿಯಾ ವಿರುದ್ಧ ಟಿಎಂಸಿಯ ಹಿರಿಯ ನಾಯಕಿ ಚಂದ್ರಿಮಾ ಭಟ್ಟಾಚಾರ್ಯ ಪೊಲೀಸ್ ದೂರು ದಾಖಲಿಸಿದ್ದಾರೆ.

ಉದಯನಿಧಿ ಸ್ಟಾಲಿನ್ ಹೇಳಿಕೆ ತಿರುಚಿದ ಆರೋಪ: ತಮಿಳುನಾಡಿನಲ್ಲಿ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲು
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪುತ್ರ ಮತ್ತು ರಾಜ್ಯ ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಹೇಳಿಕೆಯನ್ನು ತಿರುಚಿದ ಆರೋಪವನ್ನು ಬಿಜೆಪಿ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ರಾಹುಲ್ ಗಾಂಧಿ ವಿರುದ್ಧ ಟ್ವೀಟ್: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಎಫ್‌ಐಆರ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಟ್ವಿಟ್ ಕುರಿತು ಚುನಾವಣಾ ಆಯೋಗಕ್ಕೆ ಅಮಿತ್ ಮಾಳವಿಯಾ ವಿವರಣೆ
ಕರ್ನಾಟಕದಲ್ಲಿನ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ಸಂಬಂಧಿಸಿದಂತೆ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಅಮಿತ್ ಮಾಳವಿಯಾ ತನ್ನ ಟ್ವಿಟ್ ಕುರಿತು ಚುನಾವಣಾ ಆಯೋಗಕ್ಕೆ ವಿವರಣೆ ಸಲ್ಲಿಸಿದ್ದಾರೆ

