ಅಮಿತ್ ಮಾಳವೀಯ

ಸುಳ್ಳು ಮಾಹಿತಿ ನೀಡಿದ ಆರೋಪ: ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
ರಾಜ್ಯ

ಸುಳ್ಳು ಮಾಹಿತಿ ನೀಡಿದ ಆರೋಪ: ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಟರ್ಕಿಯಲ್ಲಿರುವ ಇಸ್ತಾನ್‌ಬುಲ್ ಕಾಂಗ್ರೆಸ್ ಕೇಂದ್ರವು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಕಚೇರಿಯಾಗಿದೆ ಎಂದು ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಅಮಿತ್ ಮಾಳವೀಯ ಮತ್ತು ಅರ್ನಬ್ ಗೋಸ್ವಾಮಿ ದುರುದ್ದೇಶಪೂರ್ವಕವಾಗಿ ಪ್ರಚಾರ ಮಾಡಿದ್ದಾರೆ ಎಂದು ಸ್ವರೂಪ್ ಆರೋಪಿಸಿದ್ದರು.

ಸುಳ್ಳು ಮಾಹಿತಿ ನೀಡಿದ ಆರೋಪ: ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿಗೆ ನೋಟಿಸ್ ಜಾರಿ ಮಾಡಲು ಪೊಲೀಸರು ಮುಂದು!
ರಾಜ್ಯ

ಸುಳ್ಳು ಮಾಹಿತಿ ನೀಡಿದ ಆರೋಪ: ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿಗೆ ನೋಟಿಸ್ ಜಾರಿ ಮಾಡಲು ಪೊಲೀಸರು ಮುಂದು!

ಟರ್ಕಿಯಲ್ಲಿರುವ ಇಸ್ತಾನ್‌ಬುಲ್ ಕಾಂಗ್ರೆಸ್ ಕೇಂದ್ರವು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಕಚೇರಿಯಾಗಿದೆ ಎಂದು ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಅಮಿತ್ ಮಾಳವೀಯ ಮತ್ತು ಅರ್ನಬ್ ಗೋಸ್ವಾಮಿ ದುರುದ್ದೇಶಪೂರ್ವಕವಾಗಿ ಪ್ರಚಾರ ಮಾಡಿದ್ದಾರೆ ಎಂದು ಸ್ವರೂಪ್ ಆರೋಪಿಸಿದ್ದಾರೆ.

ಸುಳ್ಳು ಮಾಹಿತಿ ನೀಡಿದ ಆರೋಪ: ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿ ವಿರುದ್ಧ FIR ದಾಖಲು
ದೇಶ

ಸುಳ್ಳು ಮಾಹಿತಿ ನೀಡಿದ ಆರೋಪ: ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿ ವಿರುದ್ಧ FIR ದಾಖಲು

ಭಾರತೀಯ ಯುವ ಕಾಂಗ್ರೆಸ್‌ನ ಕಾನೂನು ವಿಭಾಗದ ಮುಖ್ಯಸ್ಥ ಶ್ರೀಕಾಂತ್ ಸ್ವರೂಪ್ ಬಿ ಎನ್ ನೀಡಿದ ದೂರಿನ ಮೇರೆಗೆ ಮಂಗಳವಾರ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

EVM ವಿಚಾರವಾಗಿ INDIA bloc ಬಿರುಕು: 'ಕಾಂಗ್ರೆಸ್ ಸಂಪೂರ್ಣ ಏಕಾಂಗಿ'- ರಾಹುಲ್ ಕಾಲೆಳೆದ ಬಿಜೆಪಿ!
ದೇಶ

EVM ವಿಚಾರವಾಗಿ INDIA bloc ಬಿರುಕು: 'ಕಾಂಗ್ರೆಸ್ ಸಂಪೂರ್ಣ ಏಕಾಂಗಿ'- ರಾಹುಲ್ ಕಾಲೆಳೆದ ಬಿಜೆಪಿ!

ಇವಿಎಂ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆ ಎತ್ತಿದ್ದ ಕಾಂಗ್ರೆಸ್ ವಿರುದ್ಧ ಇದೀಗ ಇಂಡಿಯಾ ಕೂಟದ ಪಕ್ಷಗಳೇ ಟೀಕೆ ಮಾಡುತ್ತಿವೆ. ಒಮರ್ ಅಬ್ದುಲ್ಲಾ ನಂತರ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಸೋದರಳಿ ಅಭಿಷೇಕ್ ಬ್ಯಾನರ್ಜಿ ಸಹ ಕಾಂಗ್ರೆಸ್ ಆರೋಪಗಳನ್ನು ತಳ್ಳಿಹಾಕಿದ್ದಾರೆ.

ಕರ್ನಾಟಕದಲ್ಲಿ ಇಂಧನ ಬೆಲೆ ಏರಿಕೆ: ರಾಹುಲ್ ಗಾಂಧಿ ಕೈ ಹಾಕಿದ ಪ್ರತಿ ರಾಜ್ಯವನ್ನು ಹಾಳುಮಾಡಿದ್ದಾರೆ- ಅಮಿತ್ ಮಾಳವೀಯ
ರಾಜಕೀಯ

ಕರ್ನಾಟಕದಲ್ಲಿ ಇಂಧನ ಬೆಲೆ ಏರಿಕೆ: ರಾಹುಲ್ ಗಾಂಧಿ ಕೈ ಹಾಕಿದ ಪ್ರತಿ ರಾಜ್ಯವನ್ನು ಹಾಳುಮಾಡಿದ್ದಾರೆ- ಅಮಿತ್ ಮಾಳವೀಯ

ಮಾಳವೀಯ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಖಾತರಿ ಯೋಜನೆಗಳಿಗೆ ಹಣ ಹೊಂದಿಸಲು ಇಂಧನ ಬೆಲೆ ಏರಿಕೆ ಮಾಡಲಾಗಿದೆ ಎಂದಿದ್ದ ಸಚಿವ ಎಂಬಿ ಪಾಟೀಲ್ ಅವರ ಹೇಳಿಕೆಯನ್ನು ಗುರಿಯಾಗಿಸಿ ಟೀಕಿಸಿದ್ದಾರೆ.

1950 ರಿಂದ 2015ರ ನಡುವೆ ಹಿಂದೂ ಜನಸಂಖ್ಯೆ ಕುಸಿತ, ಮುಸ್ಲಿಂ ಜನಸಂಖ್ಯೆ ಏರಿಕೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ
ದೇಶ

1950 ರಿಂದ 2015ರ ನಡುವೆ ಹಿಂದೂ ಜನಸಂಖ್ಯೆ ಕುಸಿತ, ಮುಸ್ಲಿಂ ಜನಸಂಖ್ಯೆ ಏರಿಕೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಆರ್ಥಿಕ ಸಲಹಾ ಮಂಡಳಿಯು ಪ್ರಧಾನಿಗೆ (ಇಎಸಿ-ಪಿಎಂ) ನೀಡಿರುವ ವರದಿ ಬಗ್ಗೆ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಬಿಜೆಪಿ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಘಟಕದ ಮುಖ್ಯಸ್ಥ ಅಮಿತ್‌ ಮಾಳವೀಯ ವಾಗ್ದಾಳಿ ನಡೆಸಿದ್ದು, ದೇಶವು ಕಾಂಗ್ರೆಸ್‌ ಆಡಳಿತಕ್ಕೆ ಸಿಕ್ಕಿಬಿಟ್ಟರೆ ಹಿಂದೂಗಳಿಗೆ ದೇಶವೇ ಇರುವುದಿಲ್ಲ ಎಂದಿದ್ದಾರೆ.

ಲೋಕಸಭಾ ಚುನಾವಣೆಗೆ ಸಿದ್ಧತೆ: ಸನಾತನ ಧರ್ಮ ವಿವಾದವನ್ನೇ ಮಹಾ ಅಸ್ತ್ರವಾಗಿಸಿಕೊಂಡ ಬಿಜೆಪಿ, ಕಾಂಗ್ರೆಸ್'ಗೆ ತಿರುಗೇಟು ನೀಡಲು ಮುಂದು!
ರಾಜಕೀಯ

ಲೋಕಸಭಾ ಚುನಾವಣೆಗೆ ಸಿದ್ಧತೆ: ಸನಾತನ ಧರ್ಮ ವಿವಾದವನ್ನೇ ಮಹಾ ಅಸ್ತ್ರವಾಗಿಸಿಕೊಂಡ ಬಿಜೆಪಿ, ಕಾಂಗ್ರೆಸ್'ಗೆ ತಿರುಗೇಟು ನೀಡಲು ಮುಂದು!

ಭಾರತೀಯ ಸನಾತನ ಧರ್ಮ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ಪರ ವಿರೋಧ ಚರ್ಚೆಗಳು, ಖಂಡನೆ ಮುಂದುವರಿದಿದೆ. ಈ ವಿವಾದವನ್ನೇ ಮುಂಬರುವ ಲೋಕಸಭಾ ಚುನಾವಣೆಗೆ ಮಹಾ ಅಸ್ತ್ರವಾಗಿ ಪ್ರಯೋಗಿಸಲು ಬಿಜೆಪಿ ಸಿದ್ಧತೆ ನಡೆಸಿದ್ದು, ಇದರಂತೆ ಕಾಂಗ್ರೆಸ್ ವಿರುದ್ಧ ಸೆಣಸಾಟ ನಡೆಸಲು ಸಜ್ಜಾಗಿದೆ.

ಕರ್ನಾಟಕವನ್ನು ಕಾಂಗ್ರೆಸ್ ಹಾಳು ಮಾಡುತ್ತದೆ, ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ: ಅಮಿತ್ ಮಾಳವೀಯ
ರಾಜಕೀಯ

ಕರ್ನಾಟಕವನ್ನು ಕಾಂಗ್ರೆಸ್ ಹಾಳು ಮಾಡುತ್ತದೆ, ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ: ಅಮಿತ್ ಮಾಳವೀಯ

ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಶಾಸಕರ ಬಳಿ 'ಹಣವಿಲ್ಲ' ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ಅಮಿತ್ ಮಾಳವಿಯಾ ವಿರುದ್ಧದ ಎಫ್‌ಐಆರ್ ರಾಜಕೀಯ ಪ್ರೇರಿತ: ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿ
ರಾಜಕೀಯ

ಅಮಿತ್ ಮಾಳವಿಯಾ ವಿರುದ್ಧದ ಎಫ್‌ಐಆರ್ ರಾಜಕೀಯ ಪ್ರೇರಿತ: ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

ಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿರುವ ಎಫ್ಐಆರ್ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.