ದೇಶಅಮಿತ್ ಶಾ ಕಾರ್ಯದರ್ಶಿಎಂದು ರಾಜಸ್ಥಾನ, ಹರಿಯಾಣ ಮಂತ್ರಿಗಳ ಕರೆಸಿದ್ದ ವ್ಯಕ್ತಿ ಬಂಧನ
ಕೇಂದ್ರ ಗೃಹ ಸಚಿವ ಅಮಿತ್ ಶಾ ವೈಯಕ್ತಿಕ ಕಾರ್ಯದರ್ಶಿ ಎಂದು ಹೇಳಿಕೊಂಡಿದ್ದ ಹಾಗೂ ಹರಿಯಾಣ ಮತ್ತು ರಾಜಸ್ಥಾನದ ಕಾರ್ಮಿಕ ಇಲಾಖೆ ಮಂತ್ರಿಗಳನ್ನು ಕೆಲಸಕ್ಕೆಂದು ಕರೆಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ದೆಹಲಿ ಅಪರಾಧ ಶಾಖೆ ಪೊಲೀಸರು ಬಂಧಿಸಿದ್ದಾರೆ.