ಅಂಕಣಗಳುಬಿಜೆಪಿಯಲ್ಲಿ ತಣ್ಣಗಾಗದ ಭಿನ್ನಮತದ ಬೆಂಕಿ! (ಸುದ್ದಿ ವಿಶ್ಲೇಷಣೆ)
ಯಗಟಿ ಮೋಹನ್ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ. ಒಂದು ಕಡೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮುನಿಸಿಕೊಂಡಿದ್ದಾರೆ. ಅವರದೇ ಮನೆಯಲ್ಲಿ ನಿರ್ಲಕ್ಷ್ಯಕ್ಕೊಳಗಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಮುನಿಸಿಕೊಂಡಿದ್ದಾರೆ.