ಕೋಲ್ಕತಾದ ಶಾಹಿದ್ ಮಿನರ್ ಮೈದಾನದಲ್ಲಿ ಭಾನುವಾರ ನಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರ್ಯಾಲಿಯಲ್ಲಿ ಬಿಜೆಪಿ ಕಾರ್ಯಕರ್ತರು 'ಗೋಲಿ ಮಾರೋ'(ಗುಂಡು ಹೊಡೆಯಿರಿ) ಘೋಷಣೆ ಕೂಗಿರುವ ಘಟನೆ ನಡೆದಿದೆ.