ಅಮಿತ್ ಶಾ ಹೇಳಿಕೆ

Vice-President Polls: ಅದು 'ಸುಪ್ರೀಂ ಕೋರ್ಟ್ ತೀರ್ಪು, ನನ್ನದಲ್ಲ'; ಅಮಿತ್ ಶಾ ಹೇಳಿಕೆಗೆ ವಿಪಕ್ಷಗಳ ಅಭ್ಯರ್ಥಿ ಸುದರ್ಶನ್ ರೆಡ್ಡಿ ತಿರುಗೇಟು!
ದೇಶ

Vice-President Polls: ಅದು 'ಸುಪ್ರೀಂ ಕೋರ್ಟ್ ತೀರ್ಪು, ನನ್ನದಲ್ಲ'; ಅಮಿತ್ ಶಾ ಹೇಳಿಕೆಗೆ ವಿಪಕ್ಷಗಳ ಅಭ್ಯರ್ಥಿ ಸುದರ್ಶನ್ ರೆಡ್ಡಿ ತಿರುಗೇಟು!

ಪ್ರಜಾಪ್ರಭುತ್ವದಲ್ಲಿ ಸಂಸತ್ತಿನಲ್ಲಿ ಅಡಚಣೆಗಳು ಅತ್ಯಗತ್ಯ. ಆದರೆ ಅವು ಪ್ರಜಾಪ್ರಭುತ್ವ ಪ್ರಕ್ರಿಯೆಯ ಅವಿಭಾಜ್ಯ ಅಂಗವಾಗಬಾರದು ಎಂದು ಎಚ್ಚರಿಕೆ ನೀಡಿದರು. ಈ ಹಿಂದೆ ಆರ್ಥಿಕ ಕೊರತೆಯಿತ್ತು. ಆದರೆ ಈಗ ಪ್ರಜಾಪ್ರಭುತ್ವ ಸಂಕಷ್ಟದ ಪರಿಸ್ಥಿತಿಯಲ್ಲಿದೆ.

ಅಮಿತ್ ಶಾ ಹೇಳಿಕೆ ಬಿಜೆಪಿಯ ಹಳೆಯ ಮನಸ್ಥಿತಿ ಪ್ರದರ್ಶನ ಎಂದ ಪ್ರಕಾಶ್ ಅಂಬೇಡ್ಕರ್!
ದೇಶ

ಅಮಿತ್ ಶಾ ಹೇಳಿಕೆ ಬಿಜೆಪಿಯ ಹಳೆಯ ಮನಸ್ಥಿತಿ ಪ್ರದರ್ಶನ ಎಂದ ಪ್ರಕಾಶ್ ಅಂಬೇಡ್ಕರ್!

ಬಿಜೆಪಿ ಅಸ್ತಿತ್ವಕ್ಕೆ ಬರುವ ಮೊದಲು ಅದರ ಮಾರ್ಗದರ್ಶಕರಾದ ಜನ ಸಂಘ ಹಾಗೂ ಆರ್ ಎಸ್ ಎಸ್ ಸಂವಿಧಾನವನ್ನು ಅಂಗೀಕರಿಸುವಾಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ವಿರೋಧಿಸಿದ್ದರು

ಅಮಿತ್ ಶಾ ವಿರುದ್ಧ 'ಆಕ್ಷೇಪಾರ್ಹ' ಹೇಳಿಕೆ: ರಾಹುಲ್ ಗಾಂಧಿಗೆ ಯುಪಿ ಕೋರ್ಟ್ ಸಮನ್ಸ್
ದೇಶ

ಅಮಿತ್ ಶಾ ವಿರುದ್ಧ 'ಆಕ್ಷೇಪಾರ್ಹ' ಹೇಳಿಕೆ: ರಾಹುಲ್ ಗಾಂಧಿಗೆ ಯುಪಿ ಕೋರ್ಟ್ ಸಮನ್ಸ್

ಕೇಂದ್ರ ಗೃಹ  ಸಚಿವ ಅಮಿತ್ ಶಾ ವಿರುದ್ಧ 'ಆಕ್ಷೇಪಾರ್ಹ' ಹೇಳಿಕೆ ನೀಡಿದ್ದಕ್ಕಾಗಿ 2018ರಲ್ಲಿ ದಾಖಲಾದ ಮಾನನಷ್ಟ ಕೇಸ್ ನಲ್ಲಿ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ನೀಡಿದೆ ಎಂದು ದೂರದಾರರ ಪರ ವಕೀಲರು ತಿಳಿಸಿದ್ದಾರೆ. 

ಶಬರಿಮಲೆ ತೀರ್ಪು ಕುರಿತ ಅಮಿತ್ ಶಾ ಹೇಳಿಕೆ : ನ್ಯಾಯಾಂಗದೊಂದಿಗೆ ಸಂಘರ್ಷವಿಲ್ಲ- ಬಿಜೆಪಿ
ದೇಶ

ಶಬರಿಮಲೆ ತೀರ್ಪು ಕುರಿತ ಅಮಿತ್ ಶಾ ಹೇಳಿಕೆ : ನ್ಯಾಯಾಂಗದೊಂದಿಗೆ ಸಂಘರ್ಷವಿಲ್ಲ- ಬಿಜೆಪಿ

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೀಡಿರುವ ಹೇಳಿಕೆ "ನ್ಯಾಯಾಂಗದೊಂದಿಗಿನ ಸಂಘರ್ಷ" ಎಂದು ತಪ್ಪಾಗಿ ಅರ್ಥೈಸಬಾರದು ಎಂದು ಬಿಜೆಪಿ ಹೇಳಿದೆ.