ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಬಯಲಿಗೆ ಬಂದ ಬಳಿಕ ಸರಣಿ ಬ್ಯಾಂಕ್ ವಂಚನೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಇದೀಗ ಈ ಪಟ್ಟಿಗೆ ಬ್ಯಾಂಕ್ ಆಫ್ ಮಹಾರಾಷ್ಟ್ರ ಕೂಡ ಸೇರ್ಪಡೆಯಾಗಿದೆ.