ದೇಶಮೆದುಳು ತಿನ್ನುವ ಅಮೀಬಾ: ಅಪರೂಪದ ಸೋಂಕಿಗೆ ಕೇರಳದಲ್ಲಿ ಈವರೆಗೂ 17 ಮಂದಿ ಬಲಿ; ರೋಗ ತಡೆಗಟ್ಟುವ ಕ್ರಮಗಳ ಬಗ್ಗೆ ಅನಿಶ್ಚಿತತೆ!
ಮೆದುಳು ತಿನ್ನುವ ಅಮೀಬಾ ಮಾರಕ ಸೋಂಕು ಕೇರಳ ರಾಜ್ಯಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಕಳೆದ 7 ತಿಂಗಳಿನಲ್ಲಿ ಒಟ್ಟು 17 ಮಂದಿಯನ್ನು ಬಲಿಪಡೆದುಕೊಂಡಿದೆ. ಈ ತಿಂಗಳೊಂದರಲ್ಲೇ ಏಳು ಪ್ರಕರಣಗಳು ವರದಿಯಾಗಿವೆ ಎಂದು ತಿಳಿದುಬಂದಿದೆ.