ದೇಶಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್
ಅಫ್ಘಾನ್ ವಿದೇಶಾಂಗ ಸಚಿವ ಮುತ್ತಕಿ, ಶನಿವಾರ ದಕ್ಷಿಣ ಏಷ್ಯಾದ ಅತ್ಯಂತ ಪ್ರಭಾವಶಾಲಿ ಇಸ್ಲಾಮಿಕ್ ಸೆಮಿನರಿಗಳಲ್ಲಿ ಒಂದಾದ ಸಹರಾನ್ಪುರದಲ್ಲಿರುವ ದಾರುಲ್ ಉಲೂಮ್ ದಿಯೋಬಂದ್ಗೆ ಭೇಟಿ ನೀಡಿದ್ದಾರೆ.