1997ರಲ್ಲಿ ನಡೆದ ದುರಂತವೊಂದು ಅಮೀರ್ನ ಜೀವನವನ್ನೇ ಬದಲಾಯಿಸಿ ಬಿಟ್ಟಿತು. ಆಗ ಆತನ ವಯಸ್ಸು 8. ಅಪ್ಪ ಮರದ ಮಿಲ್ ನಲ್ಲಿ ಪುಟ್ಟ ಬಾಲಕ ಅಮೀರ್ ಆಟವಾಡುತ್ತಿದ್ದನು...