ಅಮುಲ್

ಗ್ರಾಹಕರಿಗೆ ಮತ್ತೊಂದು ಬರೆ: ಈ ಹಾಲಿನ ದರ ಏರಿಕೆ; ನಾಳೆಯಿಂದಲೇ ಹೊಸ ರೇಟ್ ಅನ್ವಯ!
ಈ ಹಾಲಿನ ಬೆಲೆ ಏರಿಕೆಯು ಆಹಾರ ಹಣದುಬ್ಬರದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಮತ್ತು ಮಧ್ಯಮ ವರ್ಗದ ಗ್ರಾಹಕರ ಬಜೆಟ್ ಮೇಲೆ ತೀವ್ರ ಪರಿಣಾಮ ಬೀರುತ್ತದೆ.

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಬದಲು Amul ಮಳಿಗೆಗೆ ಅವಕಾಶ: ಡೂಪ್ಲಿಕೇಟ್ ಸಿಎಂ ಡಿಕೆಶಿ ನವರಂಗಿ ಆಟ ಮತ್ತೊಮ್ಮೆ ಬಯಲು- BJP
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಇತ್ತೀಚೆಗೆ ಗುಜರಾತ್ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಲಿಮಿಟೆಡ್ ಅಥವಾ ಅಮುಲ್ ಜೊತೆ ನಿಲ್ದಾಣಗಳಲ್ಲಿ ಕಿಯೋಸ್ಕ್‌ಗಳನ್ನು ಸ್ಥಾಪಿಸಲು ಪರವಾನಗಿ ಒಪ್ಪಂದಕ್ಕೆ ಸಹಿ ಹಾಕಿದೆ.

'ನಂದಿನಿ'ಗೆ ಪೈಪೋಟಿ: ದೇಶಾದ್ಯಂತ ಹಾಲಿನ ಬೆಲೆ ಇಳಿಸಿದ Amul!
ಇತ್ತೀಚಿಗೆ ಕರ್ನಾಟಕ ಹಾಲು ಉತ್ಪಾದಕರ ಮಹಾ ಮಂಡಲ( KMF) ಮತ್ತು ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ವತಿಯಿಂದ 'ನಂದಿನಿ' ವಿವಿಧ ಶ್ರೇಣಿಯ ಹಾಲು ಹಾಗೂ ಇತರ ಉತ್ಪನ್ನಗಳ ಮಾರಾಟಕ್ಕೆ ನವದೆಹಲಿಯಲ್ಲಿ ಚಾಲನೆ ನೀಡಲಾಗಿತ್ತು.

ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಅಮುಲ್ ಐಸ್ ಕ್ರೀಂ ಟಬ್‌ನೊಳಗೆ ಜರಿ ಕಂಡು ದಂಗಾದ ಮಹಿಳೆ; ಪ್ರಕರಣ ದಾಖಲು
ದೀಪಾ ದೇವಿ ಎಂಬುವವರು ತಮ್ಮ ಐದು ವರ್ಷದ ಮಗನಿಗೆ ಮ್ಯಾಂಗೋ ಶೇಕ್ ಮಾಡಿಕೊಡಲೆಂದು ಬ್ಲಿಂಕಿಟ್‌ನಿಂದ ಅಮುಲ್ ವೆನಿಲ್ಲಾ ಮ್ಯಾಜಿಕ್ ಐಸ್ ಕ್ರೀಂ ಟಬ್ ಅನ್ನು ಆರ್ಡರ್ ಮಾಡಿದ್ದರು. ಟಬ್ ಅನ್ನು ತೆರೆದಾಗ ಅವರಿಗೆ ಆಘಾತ ಕಾದಿತ್ತು. ಐಸ್‌ಕ್ರೀಂ ಟಬ್‌ನೊಳಗೆ ಜರಿ ಹುಳುವನ್ನು ಕಂಡು ದಂಗಾಗಿದ್ದಾರೆ.

ಅಮುಲ್ ಲೀಟರ್ ಹಾಲಿನ ಬೆಲೆ 2 ರೂ. ಹೆಚ್ಚಳ: ಹೊಸ ದರಗಳು ಇಂದಿನಿಂದಲೇ ಅನ್ವಯ
ಜೂನ್ 3 ರಿಂದ ಜಾರಿಗೆ ಬರುವಂತೆ ಎಲ್ಲ ರೀತಿಯ ಅಮುಲ್ ಹಾಲಿನ ಬೆಲೆಯನ್ನು ಲೀಟರ್‌ಗೆ 2 ರೂ.ಗಳನ್ನು ಹೆಚ್ಚಿಸಲಾಗಿದೆ.

GCMMFಗೆ ವಿಶ್ವದ ಅತಿದೊಡ್ಡ ಡೈರಿ ಕಂಪನಿಯನ್ನಾಗಿಸುವ ಗುರಿ, ಅಮುಲ್‌ಗೆ ಸರಿಸಾಟಿ ಬ್ರಾಂಡ್ ಇಲ್ಲ: ಪ್ರಧಾನಿ
ಅಮುಲ್ ಬ್ರಾಂಡ್ ಅನ್ನು ಹೊಂದಿರುವ ಜಿಸಿಎಂಎಂಎಫ್ ಅನ್ನು ಸದ್ಯ ಇರುವ ಎಂಟನೇ ಸ್ಥಾನದಿಂದ ವಿಶ್ವದ ನಂಬರ್ ಒನ್ ಡೈರಿ ಕಂಪನಿಯನ್ನಾಗಿಸುವ ಗುರಿಯನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ನೀಡಿದ್ದಾರೆ.

ಗುಜರಾತ್‌ನ ಮಾಜಿ ಗೃಹ ಸಚಿವ ವಿಪುಲ್ ಚೌಧರಿಗೆ 7 ವರ್ಷ ಜೈಲು ಶಿಕ್ಷೆ
ಮಹಾರಾಷ್ಟ್ರಕ್ಕೆ ಜಾನುವಾರುಗಳ ಮೇವು ಪೂರೈಕೆ ಮೂಲಕ ಡೈರಿಗೆ ವಂಚನೆ ಮತ್ತು 22.5 ಕೋಟಿ ರೂ. ನಷ್ಟಕ್ಕೆ ಗುಜರಾತ್‌ನ ಮಾಜಿ ಸಚಿವ, ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ಮಾಜಿ ಅಧ್ಯಕ್ಷರು ಮತ್ತು ದೂಧ್‌ಸಾಗರ್ ಡೈರಿಯ ಮಾಜಿ ಅಧ್ಯಕ್ಷರಾದ ವಿಪುಲ್ ಚೌಧರಿ ಕಾರಣ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಕರ್ನಾಟಕದಲ್ಲಿ ಅಮುಲ್ ಹಾಲನ್ನು ಬಹಿಷ್ಕರಿಸುವ ಅಗತ್ಯವಿಲ್ಲ: ಗುಜರಾತ್ ಸಿಎಂ ಭೂಪೇಂದ್ರ ಪಟೇಲ್
ಕರ್ನಾಟಕದಲ್ಲಿ ನಂದಿನಿ ವರ್ಸಸ್ ಅಮುಲ್ ಕದನದ ನಡುವೆ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು, ದಕ್ಷಿಣದ ರಾಜ್ಯದಲ್ಲಿ ಅಮುಲ್ ಅನ್ನು ಬಹಿಷ್ಕರಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಕೆಎಂಎಫ್-ಅಮುಲ್ ವಿವಾದ ಜೀವಂತವಾಗಿರಿಸಿ ಸರ್ಕಾರದ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಮುಂದು!
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ 30 ದಿನಗಳು ಬಾಕಿಯಿದ್ದು, ಈ ನಡುವಲ್ಲೇ ಕೆಎಂಎಫ್-ಅಮುಲ್ ವಿವಾದ ಜೀವಂತವಾಗಿರಿ ಸರ್ಕಾರದ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಮುಂದಾಗಿದೆ ಎಂದು ತಿಳಿದುಬಂದಿದೆ.

