ರಾಜ್ಯಅಮುಲ್ ಉತ್ಪನ್ನ ಖರೀದಿಸದಿರಲು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು- ಸಿದ್ದರಾಮಯ್ಯ
ಐಸ್ ಕ್ರೀಮ್ ಸೇರಿದಂತೆ ಹಲವು ಉತ್ಪನ್ನಗಳನ್ನು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಅಮುಲ್ , ಈಗ ಹಾಲು ಮತ್ತು ಮೊಸರು ಮಾರಾಟಕ್ಕೆ ಮುಂದಾಗಿದೆ. ಕ್ಲಿಕ್ ಕಾರ್ಮಸ್ ಪ್ಲಾಟ್ ಫಾರ್ಮ್ ಮೂಲಕ ಮನೆಗಳಿಗೆ ತಲುಪಿಸಲು ಹೊರಟಿದೆ.