ದೇಶಆನ್ಲೈನ್ನಲ್ಲಿ ಆರ್ಡರ್ ಮಾಡಿದ ಅಮುಲ್ ಐಸ್ ಕ್ರೀಂ ಟಬ್ನೊಳಗೆ ಜರಿ ಕಂಡು ದಂಗಾದ ಮಹಿಳೆ; ಪ್ರಕರಣ ದಾಖಲು
ದೀಪಾ ದೇವಿ ಎಂಬುವವರು ತಮ್ಮ ಐದು ವರ್ಷದ ಮಗನಿಗೆ ಮ್ಯಾಂಗೋ ಶೇಕ್ ಮಾಡಿಕೊಡಲೆಂದು ಬ್ಲಿಂಕಿಟ್ನಿಂದ ಅಮುಲ್ ವೆನಿಲ್ಲಾ ಮ್ಯಾಜಿಕ್ ಐಸ್ ಕ್ರೀಂ ಟಬ್ ಅನ್ನು ಆರ್ಡರ್ ಮಾಡಿದ್ದರು. ಟಬ್ ಅನ್ನು ತೆರೆದಾಗ ಅವರಿಗೆ ಆಘಾತ ಕಾದಿತ್ತು. ಐಸ್ಕ್ರೀಂ ಟಬ್ನೊಳಗೆ ಜರಿ ಹುಳುವನ್ನು ಕಂಡು ದಂಗಾಗಿದ್ದಾರೆ.