ಅಮೂಲ್

ವಂದೇ ಭಾರತ್ ಮೊಸರಿನಲ್ಲಿ ಹುಳುಗಳು: ಅಮುಲ್ ಜೊತೆಗಿನ ಒಪ್ಪಂದ ರದ್ದು; ಭಾರಿ ಮೊತ್ತದ ದಂಡ- IRCTC
"ಪಾಟ್ನಾ-ಟಾಟಾ ವಂದೇ ಭಾರತ್ ರೈಲಿನಲ್ಲಿ ಬಡಿಸುವ ಅಮುಲ್ ಮೊಸರಿನ ಗುಣಮಟ್ಟದ ಬಗ್ಗೆ ಬಂದ ದೂರುಗಳನ್ನು ಐಆರ್‌ಸಿಟಿಸಿ ಬಹಳ ಗಂಭೀರವಾಗಿ ಪರಿಗಣಿಸಿದೆ" ಎಂದು ನಿಗಮ ಹೇಳಿಕೆಯಲ್ಲಿ ತಿಳಿಸಿದೆ.

News Headlines 18-06-25 | ಸಂಪುಟ ಸಭೆ ನಂದಿಬೆಟ್ಟದಿಂದ ವಿಧಾನಸೌಧಕ್ಕೆ ಸ್ಥಳಾಂತರ; Namma Metro ನಿಲ್ದಾಣದಲ್ಲಿ Amul ಮಳಿಗೆ: KMFಗೂ ಅವಕಾಶ ಕೊಡಿ- DKS; ಅಮೆರಿಕಕ್ಕೆ ತೆರಳಲು ಪ್ರಿಯಾಂಕ್ ಖರ್ಗೆಗೆ ಅವಕಾಶ ನಿರಾಕರಣೆ!

Watch | ಸಂಪುಟ ಸಭೆ ನಂದಿಬೆಟ್ಟದಿಂದ ವಿಧಾನಸೌಧಕ್ಕೆ ಶಿಫ್ಟ್; Namma Metro ನಿಲ್ದಾಣದಲ್ಲಿ Amul ಮಳಿಗೆ: KMFಗೂ ಅವಕಾಶ ಕೊಡಿ: DKS; ಅಮೆರಿಕಕ್ಕೆ ತೆರಳಲು ಪ್ರಿಯಾಂಕ್ ಖರ್ಗೆಗೆ ಅವಕಾಶ ನಿರಾಕರಣೆ!
ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ನಂದಿ ಬೆಟ್ಟದಲ್ಲಿ ಜೂನ್ 19ರಂದು ಮಧ್ಯಾಹ್ನ 12 ಗಂಟೆಗೆ ನಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯನ್ನು ಇದೀಗ ಬೆಂಗಳೂರಿನ ವಿಧಾನಸೌಧಕ್ಕೆ ಸ್ಥಳಾಂತರಗೊಂಡಿದೆ.

ಕ್ರಿಕೆಟ್ ಅಖಾಡದಲ್ಲಿ ಅಮುಲ್‌ಗೆ ಟಕ್ಕರ್ ಕೊಡಲು ಮುಂದಾದ ನಂದಿನಿ: T20 ವಿಶ್ವಕಪ್ ಟೂರ್ನಿಯ ಪ್ರಾಯೋಜಕತ್ವಕ್ಕಾಗಿ ಪ್ರಯತ್ನ?
ಅಮುಲ್ ಮತ್ತು ನಂದಿನಿ ನಡುವಿನ ಹಾಲಿನ ಸಮರ ತೀವ್ರಗೊಳ್ಳುತ್ತಿದ್ದು, ಅದರ ಬಿಸಿ ಕ್ರಿಕೆಟ್ ಕ್ಷೇತ್ರಕ್ಕೂ ತಲುಪುವ ಸಾಧ್ಯತೆ ಇದೆ. ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್), ನಂದಿನಿ ಬ್ರಾಂಡ್‌ನ ಹಾಲು ಮತ್ತು ಮೊಸರು ಮುಂತಾದ ಡೈರಿ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಲಭ್ಯವಿದೆ.

ತಮಿಳುನಾಡಿನಲ್ಲಿ ಹಾಲು ಸಂಗ್ರಹಣೆ ನಿಲ್ಲಿಸುವಂತೆ ಅಮುಲ್‌ಗೆ ನಿರ್ದೇಶಿಸಿ: ಅಮಿತ್ ಶಾಗೆ ಸಿಎಂ ಸ್ಟಾಲಿನ್ ಪತ್ರ
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುಜರಾತ್ ಮೂಲದ ಡೈರಿ ಅಮುಲ್‌ಗೆ ದಕ್ಷಿಣ ರಾಜ್ಯದಿಂದ ಹಾಲು ಸಂಗ್ರಹಿಸುವುದನ್ನು ನಿಲ್ಲಿಸುವಂತೆ ನಿರ್ದೇಶಿಸಬೇಕೆಂದು ಒತ್ತಾಯಿಸಿದ್ದಾರೆ.

ನಂದಿನಿ ಜೊತೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ: ಅಮೂಲ್ ಮುಖ್ಯಸ್ಥ ಜಯೇನ್ ಮೆಹ್ತಾ
ಕರ್ನಾಟಕದ ಜನಪ್ರಿಯ ಬ್ರ್ಯಾಂಡ್ ನಂದಿನಿ ಜೊತೆಗಿನ ಮಾರುಕಟ್ಟೆ ಕದನ ವಿಚಾರದಲ್ಲಿ ರಾಜಕೀಯ ಗದ್ದಲದಲ್ಲಿ ಸಿಕ್ಕಿಬಿದ್ದಿರುವ ಗುಜರಾತ್ ಮೂಲದ ಸಹಕಾರಿ ಮಾರಾಟ ಅಮೂಲ್ ತನ್ನ ಉತ್ಪನ್ನಗಳನ್ನು ಬೆಂಗಳೂರಿನಲ್ಲಿ ಆನ್ ಲೈನ್ ಮೂಲಕ ಮಾತ್ರ ಮಾರಾಟ ಮಾಡುತ್ತದೆ. ನಂದಿನಿ ಹಾಲಿನ ಜೊತೆಗೆ ಯಾವುದೇ ಸ್ಪರ್ಧೆ ಇಲ್ಲ ಎಂದು ಅದರ ಮುಖ್ಯಸ್ಥರು ಮಂಗಳವಾರ ಹೇಳಿದ್ದಾರೆ.

ಚುನಾವಣೆ ಹೊತ್ತಿನಲ್ಲಿ ಕರ್ನಾಟಕದಲ್ಲಿ ಏನಿದು ಅಮುಲ್ Vs ನಂದಿನಿ ಜಟಾಪಟಿ? ವಿವರಣೆ ಇಲ್ಲಿದೆ...
ಚುನಾವಣೆ ಹೊತ್ತಿನಲ್ಲೇ ಕರ್ನಾಟಕದಲ್ಲಿ ಅಮುಲ್ ವಿರುದ್ಧ ನಂದಿನಿ ಕದನದ ಬಿಸಿಯೇರುತ್ತಿದೆ. ಮೇಲ್ನೋಟಕ್ಕೆ ಇದು ಕನ್ನಡಿಗರ ಅಭಿಮಾನ, ಭಾವನೆ ಮತ್ತು ಗ್ರಾಮೀಣ ಆರ್ಥಿಕತೆ ಸ್ವದೇಶಿ ಬ್ರಾಂಡ್‌ನ ಮೇಲೆ ಅವಲಂಬಿತವಾಗಿದ್ದು, ಕಾರ್ಪೊರೇಟ್ ಕದನದ ಕೇಂದ್ರಬಿಂದುವಾಗಿ ಕಂಡುಬರುತ್ತಿದ್ದರೂ ಮುಂಬರುವ ದಿನಗಳಲ್ಲಿ ರಾಜಕೀಯವಾಗಿಯೂ ಪ್ರಾಬಲ್ಯ ಸಾಧಿಸಬಹುದು

ಧಾವಂತದಲ್ಲಿ ನಂದಿನಿ-ಅಮುಲ್ ಬಗ್ಗೆ ಸುಳ್ಳಾಡಿದಂತೆ ಮತ್ತೊಮ್ಮೆ ಸುಳ್ಳು ಹೇಳಿ, ಉಳಿದಿರುವ ಅಲ್ಪ ಸ್ವಲ್ಪ ಮರ್ಯಾದೆ ತೆಗೆದುಕೊಳ್ಳಬೇಡಿ!
ಧಾವಂತದಲ್ಲಿ ನಂದಿನಿ - ಅಮುಲ್ ಬಗ್ಗೆ ಸುಳ್ಳಾಡಿದಂತೆ ಮತ್ತೊಮ್ಮೆ ಸುಳ್ಳಾಡಿ, ಉಳಿದಿರುವ ನಿಮ್ಮ ಅಲ್ಪ ಸ್ವಲ್ಪ ಮರ್ಯಾದೆಯನ್ನೂ ತೆಗೆದುಕೊಳ್ಳಬೇಡಿ. ಸುಳ್ಳು ನಾಳೆಯೂ ಆಡಬಹುದು, ಮರ್ಯಾದೆ ಮತ್ತೆ ಬರುವುದಿಲ್ಲ.

ದೀಪಾವಳಿ ವೇಳೆಗೆ ಅಹಮದಾಬಾದ್‌ನಲ್ಲಿ ಅಮೂಲ್‌ನಿಂದ ತಾಜಾ ಒಂಟೆ ಹಾಲು ಮಾರುಕಟ್ಟೆಗೆ!
ಪ್ರಧಾನಿ ನರೇಂದ್ರ ಮೋದಿ ಅವರು ಒಂಟೆ ಹಾಲಿನ ಪ್ರಯೋಜನಗಳ ಬಗ್ಗೆ ಮಾತನಾಡಿದ ಬೆನ್ನಲ್ಲೇ ಇದೀಗ ಅಮೂಲ್ ಸಂಸ್ಕರಿಸಿದ ಒಂಟೆ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ...

