ರಾಜ್ಯಅಮೂಲ್ಯ ಲಿಯಾನ್ ವಿರುದ್ಧ ದೇಶದ್ರೋಹ ಕೇಸ್: ಎನ್ ಐಎ ತನಿಖೆಗೆ ಹೈಕೋರ್ಟ್ ನಕಾರ, ಅರ್ಜಿ ವಜಾ
19 ವರ್ಷದ ಕಾಲೇಜ್ ವಿದ್ಯಾರ್ಥಿನಿ ಅಮೂಲ್ಯ ಲಿಯಾನ್ ವಿರುದ್ಧದ ದೇಶದ್ರೋಹ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಏಜೆನ್ಸಿಗೆ (ಎನ್ ಐಎ) ವರ್ಗಾಯಿಸಬೇಕೆಂದು ಮಂಡ್ಯದ ವಕೀಲರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.