ಅಮೂಲ್ಯಾ ಲಿಯೋನಾ

ಪಾಕ್ ಪ್ರೇಮಿ ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯಾನ್ಳನ್ನು ನ್ಯಾಯಾಲಯ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.

ಆಯೋಜಕರು ಆಹ್ವಾನ ನೀಡಿಲ್ಲ ಎಂದ ಮೇಲೆ ಅಮೂಲ್ಯ ಕೈಗೆ ಮೈಕ್ ಕೊಟ್ಟಿದ್ದು ಯಾರು?
ಪಾಕ್ತಿಸಾನ ಪರವಾಗಿ ಘೋಷಣೆ ಕೂಗಿರುವುದು ದುರದೃಷ್ಟಕರ. ಅದು ಕೂಡಾ ಫ್ರೀಡಂ ಪಾರ್ಕ್ನಂತಹ ಪವಿತ್ರ ಸ್ಥಳದಲ್ಲಿ ಕೂಗಲಾಗಿದೆ ಎಂದು ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ.

ಅಮೂಲ್ಯಾಗೆ ನಕ್ಸಲ್ ನಂಟು? ವಿಚಾರಣೆ ವೇಳೆ ಆರೋಪಿ ಅಮೂಲ್ಯಾ ಹೇಳಿದ್ದೇನು?
ನಾನು ತಪ್ಪು ಮಾಡಿಲ್ಲ ಎಂದು ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನ್ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾಳೆ.

