ಸಿನಿಮಾ ಸುದ್ದಿನಾನೂ ಒಬ್ಬ ಬಿಜಿಸೆನ್ ಮ್ಯಾನ್: ರೇಡಿಯೋ ಸಿಟಿ 'ಬಿಜಿನೆಸ್ ಐಕಾನ್' ಅವಾರ್ಡ್ಸ್ ಶೋನಲ್ಲಿ ಬಡವ ರಾಸ್ಕಲ್ ನಿರ್ಮಾಪಕ, ನಟ ಧನಂಜಯ
ನಗರದ ಜನಪ್ರಿಯ ಬಾನುಲಿ ಕೇಂದ್ರ ರೇಡಿಯೋ ಸಿಟಿ 91. ಬಿಸಿನೆಸ್ ಐಕಾನ್ ಅವಾರ್ಡ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಡಾಲಿ ಧನಂಜಯ ಅವರು ತಮ್ಮ ಸಂಸ್ಥೆಯ ನಿರ್ಮಾಣದ 'ಬಡವ ರಾಸ್ಕಲ್' ಚಿತ್ರದ ಬಗ್ಗೆ ಮಾತಾಡಿದರು.