ರಾಜ್ಯಅಮೃತ ಗ್ರಾಮೀಣ ವಸತಿ ಯೋಜನೆಯಿಂದ ಕೊಡಗು ನಿರಾಶ್ರಿತರಿಗೆ ಸೂರು: ಬಿ.ಸಿ.ನಾಗೇಶ್
ಕೊಡಗು ಜಿಲ್ಲೆಯ ಒಟ್ಟು 12 ಗ್ರಾ.ಪಂ.ಗಳನ್ನು ಅಮೃತ ಗ್ರಾಮ ಪಂಚಾಯಿತಿ ಎಂದು ಗುರುತಿಸಲಾಗಿದ್ದು, ಈ ಗ್ರಾಮ ಪಂಚಾಯಿತಿಗಳು ಅಭಿವೃದ್ಧಿ ಹಂತದಲ್ಲಿವೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಹೇಳಿದರು.