ರಾಜ್ಯಅಮೃತ ನಗರೋತ್ಥಾನ: 299 ಸ್ಥಳೀಯ ಸಂಸ್ಥೆ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಅನುಮೋದನೆ
ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯ 4ನೇ ಹಂತದಲ್ಲಿ ರಾಜ್ಯದ 299 ನಗರ ಸ್ಥಳೀಯ ಸಂಸ್ಥೆಗಳ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜು ಅವರ ಅಧ್ಯಕ್ಷತೆಯ ಸಮಿತಿ ಅನುಮೋದನೆ ನೀಡಿದೆ.