ದೇಶಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಕರ್ನಾಟಕದ 13 ನಿಲ್ದಾಣಗಳ ಪುನರಾಭಿವೃದ್ಧಿ: ಯಾವ ನಿಲ್ದಾಣಗಳವು?
ದೇಶಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ವಿಡಿಯೋ ಕಾನ್ಫರೆನ್ಸ್ ಮೂಲಕ 508 ರೈಲು ನಿಲ್ದಾಣಗಳನ್ನು ನವೀಕರಿಸುವ ಯೋಜನೆಯನ್ನು ಪ್ರಧಾನಿ ಮೋದಿ ಪ್ರಾರಂಭಿಸಿದರು.